Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:54 - ಕನ್ನಡ ಸತ್ಯವೇದವು C.L. Bible (BSI)

54 ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಅವರು ಆತನನ್ನು ಹಿಡಿದು ಸಾಗಿಸಿಕೊಂಡು ಮಹಾಯಾಜಕನ ಮನೆಯೊಳಕ್ಕೆ ತೆಗೆದುಕೊಂಡು ಹೋದರು; ಪೇತ್ರನು ದೂರದಿಂದ ಹಿಂದೆಹಿಂದೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತೆನಿ ಜೆಜುಕ್ ಧರ್‍ಲ್ಯಾನಿ, ಅನಿ ಎಗ್ದಮ್ ಮಹಾ ಯಾಜಕಾಚ್ಯಾ ಘರಾಕ್ ಘೆವ್ನ್ ಗೆಲ್ಯಾನಿ, ಅನಿ ಪೆದ್ರುಬಿ ಧುರ್ -ಧುರ್‍ನಾಚ್ ಜೆಜುನ್ ಧರುನ್ ನ್ಹೆಲ್ಲ್ಯಾಕ್ಡೆ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:54
7 ತಿಳಿವುಗಳ ಹೋಲಿಕೆ  

ಆಗ ಅನ್ನನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು