ಲೂಕ 22:6 - ಕನ್ನಡ ಸತ್ಯವೇದವು C.L. Bible (BSI)6 ಅವನೂ ಸಮ್ಮತಿಸಿ, ಜನಜಂಗುಳಿ ಇಲ್ಲದ ಸಂದರ್ಭದಲ್ಲಿ ಯೇಸುವನ್ನು ಹಿಡಿದು ಒಪ್ಪಿಸಲು ಸಮಯ ಕಾಯುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆ ಮನುನ್ ಜುದಾಸ್ ಲೊಕಾಕ್ನಿ ಕಳಿನಸ್ತಾನಾ, ಜೆಜುಕ್ ತೆಂಚ್ಯಾ ಹಾತಿತ್ ಧರುನ್ ದಿತಲೊ ಅವ್ಕಾಸ್ ಹುಡ್ಕುನ್ಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |