Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:68 - ಕನ್ನಡ ಸತ್ಯವೇದವು C.L. Bible (BSI)

68 ನಾನೇ ಪ್ರಶ್ನೆಹಾಕಿದರೆ ನೀವು ನನಗೆ ಉತ್ತರಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 “ಅನಿ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ಲ್ಯಾರ್ ತುಮ್ಚ್ಯಾನ್ ಮಾಕಾ ಜಬಾಬ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:68
5 ತಿಳಿವುಗಳ ಹೋಲಿಕೆ  

ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು.


“ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ.


ಇನ್ನು ಮುಂದೆ ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು