ಲೂಕ 23:12 - ಕನ್ನಡ ಸತ್ಯವೇದವು C.L. Bible (BSI)12 ಅದುವರೆಗೂ ಪರಸ್ಪರ ವೈರಿಗಳಾಗಿದ್ದ ಹೆರೋದನು ಮತ್ತು ಪಿಲಾತನು ಅಂದೇ ಮಿತ್ರರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ದಿನದಲ್ಲಿ ಹೆರೋದನೂ ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು; ಅದಕ್ಕಿಂತ ಮೊದಲು ವೈರಿಗಳಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪಿಲಾತನೂ ಹೆರೋದನೂ ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು. ಏಕೆಂದರೆ ಅದುವರೆಗೂ ಅವರು ವೈರಿಗಳಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅನಿ ತ್ಯಾಚ್ ದಿಸಿ, ಹೆರೊದ್, ಅನಿ ಪಿಲಾತ್ ದೊಸ್ತಿ ಹೊಲೆ, ಹೆಚ್ಯಾ ಅದ್ದಿ ತೆನಿ ಎಕಾಮೆಕಾಕ್ ದುಸ್ಮಕಿನ್ ಹೊತ್ತೆ. ಅಧ್ಯಾಯವನ್ನು ನೋಡಿ |