Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:15 - ಕನ್ನಡ ಸತ್ಯವೇದವು C.L. Bible (BSI)

15 ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೆರೋದನಿಗಾದರೂ ಕಾಣಲಿಲ್ಲ; ಅವನು ಇವನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಇವನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಾತ್ರವಲ್ಲದೆ, ಈತನನ್ನು ನಮ್ಮ ಬಳಿಗೆ ಕಳುಹಿಸಿದ ಹೆರೋದ ಅರಸನಿಗೂ ಸಹ ಈತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ. ಇಗೋ, ಈತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಹೆರೊದಾಕ್‍ಬಿ ಹೆಚಿ ಚುಕ್ ಕಾಯ್ ಮನುನ್ ಗಾವುಕ್ನಾ ತಸೆ ಮನುನ್ ತೆನಿ ಆನಿಪರ್ತುನ್ ಮಾಜೆಕ್ಡೆ ತೆಕಾ ಧಾಡುನ್ ದಿಲ್ಯಾನಾಯ್. ಮರ್‍ನಾಚಿ ಶಿಕ್ಷಾ ದಿ ಸರ್ಕೆ ಹ್ಯಾ ಮಾನ್ಸಾನ್ ಕಾಯ್ಬಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:15
3 ತಿಳಿವುಗಳ ಹೋಲಿಕೆ  

ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು