ಲೂಕ 23:18 - ಕನ್ನಡ ಸತ್ಯವೇದವು C.L. Bible (BSI)18 ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ತೆಕಾ ಜಿವಾನಿ ಮಾರ್! ಬಾರಾಬ್ಬಾಸಾಕ್ ಅಮ್ಚ್ಯಾಸಾಟ್ನಿ ಸೊಡುನ್ ದಿ!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |