Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:20 - ಕನ್ನಡ ಸತ್ಯವೇದವು C.L. Bible (BSI)

20 ಪಿಲಾತನು ಯೇಸುಸ್ವಾಮಿಯನ್ನು ಬಿಡುಗಡೆ ಮಾಡಬಯಸಿ ಮತ್ತೊಮ್ಮೆ ಜನರೊಡನೆ ಮಾತನಾಡಿ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ತಿರಿಗಿ ಅವರ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪಿಲಾತನು ಯೇಸುವನ್ನು ಬಿಡಿಸಬೇಕೆಂದಿದ್ದನು. ಆದ್ದರಿಂದ ಯೇಸುವನ್ನು ಬಿಟ್ಟುಬಿಡೋಣ ಎಂದು ಪಿಲಾತನು ಮತ್ತೆ ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಜನರಲ್ಲಿ ಮನವಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಪಿಲಾತ್ ಜೆಜುಕ್ ಸೊಡುಚೆ ಮನುನ್ ಹೊತ್ತೊ ತೆಚೆಸಾಟ್ನಿ ತೆನಿ, ಅನಿ ಎಗ್ದಾ ಲೊಕಾಕ್ನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:20
6 ತಿಳಿವುಗಳ ಹೋಲಿಕೆ  

ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ನಗರದಲ್ಲಿ ದಂಗೆ ಎಬ್ಬಿಸಿದ ಹಾಗೂ ಕೊಲೆಮಾಡಿದ ಕಾರಣ ಸೆರೆಯಲ್ಲಿ ಹಾಕಲಾಗಿದ್ದ ಬರಬ್ಬನೇ ಅವನು.


ಅವರಾದರೋ, “ಇವನನ್ನು ಶಿಲುಬೆಗೇರಿಸಿ, ಇವನನ್ನು ಶಿಲುಬೆಗೇರಿಸಿ,” ಎಂದು ಆರ್ಭಟಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು