ಲೂಕ 23:21 - ಕನ್ನಡ ಸತ್ಯವೇದವು C.L. Bible (BSI)21 ಅವರಾದರೋ, “ಇವನನ್ನು ಶಿಲುಬೆಗೇರಿಸಿ, ಇವನನ್ನು ಶಿಲುಬೆಗೇರಿಸಿ,” ಎಂದು ಆರ್ಭಟಿಸತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಅವರು ಮತ್ತೆ, “ಅವನನ್ನು ಕೊಲ್ಲಿಸು! ಅವನನ್ನು ಶಿಲುಬೆಗೇರಿಸು!” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರಾದರೋ, “ಈತನನ್ನು ಶಿಲುಬೆಗೆ ಹಾಕಿಸು, ಈತನನ್ನು ಶಿಲುಬೆಗೆ ಹಾಕಿಸು!” ಎಂದು ಆರ್ಭಟಿಸತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತೆನಿ “ತೆಕಾ ಕುರ್ಸಾರ್ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |