Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:23 - ಕನ್ನಡ ಸತ್ಯವೇದವು C.L. Bible (BSI)

23 ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೇಸುವನ್ನು ಶಿಲುಬೆಗೆ ಹಾಕಿಸಬೇಕೆಂದು ಜನರು ಆರ್ಭಟಿಸುತ್ತಾ, ಒತ್ತಾಯಮಾಡಿದರು. ಹೀಗೆ ಅವರ ಕೂಗಾಟವೇ ಗೆದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ತೆನಿ ತೆಂಕಾ ಕವ್ಡ್ಯಾ ಹೊತಾ ತವ್ಡ್ಯಾ ಜೊರಾನ್, ಜೆಜುಕ್ ಕುರ್ಸಾರ್ ಮಾರುಚೆ ಮನುನ್ ಬೊಬ್ ಮಾರುಕ್‍ಲಾಲೆ, ಅನಿ ಆಕ್ರಿಕ್ ತೆನಿ ಬೊಬ್ ಮಾರ್‍ಲ್ಯಾ ಸರ್ಕೆಚ್ ತೆಂಕಾ ನಿರ್‍ದಾರ್ ಗಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:23
7 ತಿಳಿವುಗಳ ಹೋಲಿಕೆ  

ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.


ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು