ಲೂಕ 23:24 - ಕನ್ನಡ ಸತ್ಯವೇದವು C.L. Bible (BSI)24 ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪಿಲಾತನು ಅವರ ಬಯಕೆಯನ್ನು ಈಡೇರಿಸಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪಿಲಾತನು ಅವರು ಕೇಳಿಕೊಂಡಂತೆಯೇ ಆಗಲಿ ಎಂದು ನಿರ್ಣಯಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ಪಿಲಾತಾನ್ ತೆನಿ ಸಾಂಗಲ್ಲ್ಯಾ ಸರ್ಕೆಚ್ ಹೊಂವ್ದಿ ಮನುನ್ ನಿರ್‍ನಯ್ ದಿಲ್ಯಾನ್. ಅಧ್ಯಾಯವನ್ನು ನೋಡಿ |