Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:28 - ಕನ್ನಡ ಸತ್ಯವೇದವು C.L. Bible (BSI)

28 ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಯೇಸು, ಆ ಸ್ತ್ರೀಯರಿಗೆ, “ಜೆರುಸಲೇಮಿನ ಸ್ತ್ರೀಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ತೆಂಚೆಕ್ಡೆ ಪರತ್ಲೊ, ಅನಿ ತೆಂಕಾ “ಜೆರುಜಲೆಮಾಚ್ಯಾ ಬಾಯ್ಕೊಮನ್ಸಾನೊ ಮಾಜೆಸಾಟಿ ರಡುನಕಾಶಿ! ತುಮ್ಚ್ಯಾ, ಅನಿ ತುಮ್ಚ್ಯಾ ಪೊರಾಂಚ್ಯಾ ಸಾಟ್ನಿ ರಡಾ”, ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:28
10 ತಿಳಿವುಗಳ ಹೋಲಿಕೆ  

“ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು :


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.


ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು