ಲೂಕ 23:29 - ಕನ್ನಡ ಸತ್ಯವೇದವು C.L. Bible (BSI)29 ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಲೊಕಾ ಪೊರಾ ಹೊವನಸಲ್ಲ್ಯಾ ಬಾಯ್ಕೊಮನ್ಸಾಂಚೆ ಕವ್ಡೆ ಬರೆ, ಪೊರಾಕ್ ಜಲಮ್ ದಿ ನಸಲ್ಲ್ಯಾಂಚೆ ಕವ್ಡೆ ಬರೆ! ಮನುನ್ ಸಾಂಗ್ತಲೊ ಎಳ್ ಯೆತಾ: ಅಧ್ಯಾಯವನ್ನು ನೋಡಿ |