Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:31 - ಕನ್ನಡ ಸತ್ಯವೇದವು C.L. Bible (BSI)

31 ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಅಸ್ಲೆ ಸಗ್ಳೆ ಎಕ್ ಹಿರ್‍ವೆ ಹೊತ್ತ್ಯಾ ಝಾಡಾಕುಚ್ ಕರ್ಲ್ಯಾರ್ , ವಾಳ್ಕ್ಯಾ ಝಾಡಾಚಿ ಗತ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:31
13 ತಿಳಿವುಗಳ ಹೋಲಿಕೆ  

ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು