Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:32 - ಕನ್ನಡ ಸತ್ಯವೇದವು C.L. Bible (BSI)

32 ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅನಿ ದೊಗ್ಯಾ ಚೊರಾನ್ಕಿಬಿ, ಜೆಜುಚ್ಯಾ ವಾಂಗ್ಡಾ ಮರ್‍ನಾಚಿ ಶಿಕ್ಷಾ ದಿವ್ಕ್ ಘೆವ್ನ್ ಯೆಲ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:32
8 ತಿಳಿವುಗಳ ಹೋಲಿಕೆ  

ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.


ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು