ಲೂಕ 23:38 - ಕನ್ನಡ ಸತ್ಯವೇದವು C.L. Bible (BSI)38 ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಇದಲ್ಲದೆ ಆತನ ಮೇಲ್ಗಡೆಯಲ್ಲಿ - ಇವನು ಯೆಹೂದ್ಯರ ಅರಸನು ಎಂಬದಾಗಿ ಒಂದು ವಿಳಾಸವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 (ಶಿಲುಬೆಯ ಮೇಲ್ಭಾಗದಲ್ಲಿ, “ಈತನು ಯೆಹೂದ್ಯರ ಅರಸನು” ಎಂದು ಬರೆಯಲಾಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತೆಚ್ಯಾ ಟಕ್ಲ್ಯಾಚ್ಯಾ ವರ್‍ತಿ “ಹ್ಯೊ ಜುದೆವಾಂಚೊ ರಾಜಾ” ಮನುನ್ ಎಕ್ ಫಳಿ ವರ್‍ತಿ ಲಿವ್ನ್ ಲಾವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |