Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:48 - ಕನ್ನಡ ಸತ್ಯವೇದವು C.L. Bible (BSI)

48 ಈ ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಥೈ ಇಬೆ ಹೊತ್ತ್ಯಾ ಲೊಕಾನಿ ಡೊಳ್ಯಾನ್ ಡೊಳೊಬರ್, ಬಗಟಲ್ಲ್ಯಾನಿ ದುಕ್ಕಾನ್ ಅಪ್ನಾಚೆ ಹಿರ್‍ದೆ ಬಡ್ವುನ್ ಘೆವ್ನಗೆತ್‍ ತೆಂಚ್ಯಾ ಘರಾತ್ನಿ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:48
4 ತಿಳಿವುಗಳ ಹೋಲಿಕೆ  

ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು