Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:49 - ಕನ್ನಡ ಸತ್ಯವೇದವು C.L. Bible (BSI)

49 ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸುವಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯದಿಂದ ಅವರನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜೆಜುಚಿ ವಳಕ್ ಹೊತ್ತಿ. ಲೊಕಾ, ಅನಿ ಗಾಲಿಲಿಯಾತ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಥೈಚ್ ಉಲ್ಲೆ ಧುರ್ ಇಬೆ ರ್‍ಹಾವ್ನ್, ಹೆ ಸಗ್ಳೆ ಬಗುಲಾಗಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:49
12 ತಿಳಿವುಗಳ ಹೋಲಿಕೆ  

ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.


ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.


ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು