Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:6 - ಕನ್ನಡ ಸತ್ಯವೇದವು C.L. Bible (BSI)

6 ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಿಲಾತನು ಗಲಿಲಾಯದ ವಿಷಯವಾಗಿ ಕೇಳಿದಾಗ, “ಈ ಮನುಷ್ಯನು ಗಲಿಲಾಯದವನೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಆಯ್ಕಲ್ಲ್ಯಾ ತನ್ನಾ ಪಿಲಾತಾನ್ “ಹ್ಯೊ ಗಾಲಿಲಿಯಾಚೊ ಮಾನುಸ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:6
5 ತಿಳಿವುಗಳ ಹೋಲಿಕೆ  

ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.


ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.


ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು