Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:10 - ಕನ್ನಡ ಸತ್ಯವೇದವು C.L. Bible (BSI)

10 ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ಬಾಯ್ಕೊಮನ್ಸಾ ಕೊನ್- ಕಾಯ್ ಮಟ್ಲ್ಯಾರ್ ಮಾಗ್ದೆಲಾಚಿ ಮರಿ. ಜೊನ್ನಾ, ಅನಿ ಜಾಕೊಬಾಚಿ ಬಾಯ್ ಮರಿ; ಅನಿ ಹುರಲ್ಲ್ಯಾ ದುಸ್ರ್ಯಾ ಬಾಯ್ಕೊಮನ್ಸಾನಿ ಮಿಳುನ್, ಅಪೊಸ್ತಲ್ಯಾಕ್ನಿ ಹೆ, ಸಗ್ಳೆ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:10
7 ತಿಳಿವುಗಳ ಹೋಲಿಕೆ  

ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


ಅವರು ಸಮಾಧಿಯಿಂದ ಹಿಂದಿರುಗಿಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು