Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:17 - ಕನ್ನಡ ಸತ್ಯವೇದವು C.L. Bible (BSI)

17 “ನೀವು ತರ್ಕಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಅವರನ್ನು - ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತಾಡಿಕೊಳ್ಳುವ ಈ ಸಂಗತಿಗಳೇನು ಎಂದು ಕೇಳಲು ಅವರು ದುಃಖದ ಮುಖವುಳ್ಳವರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜುನ್ ತೆಂಕಾ,“ತುಮಿ ಚಲುನ್ಗೆತ್ ಜಾತಾ-ಜಾತಾ ಖಲ್ಯಾ ವಿಶಯಾತ್ ಬೊಲುಲಾಗಲ್ಲ್ಯಾಶಿ? ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ತೊಂಡಾ ಬಾವುನ್ ಘೆವ್ನ್ ಇಬೆ ರ್‍ಹಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:17
5 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು.


ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು