ಲೂಕ 24:21 - ಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ಅಮಿ ಹ್ಯೊ ಇಸ್ರಾಯೆಲಾಕ್ ಸ್ವತಂತ್ರ್ ಹಾನುನ್ ದಿತಲೊ ಎಕ್ಲೊ ಮನುನ್ ಯವಜಲ್ಲ್ಯಾವ್. ಹೆ ಸಗ್ಳೆ ಹೊವ್ನ್ ಆಜ್ ತಿನ್ವೊ ದಿಸ್. ಅಧ್ಯಾಯವನ್ನು ನೋಡಿ |