ಲೂಕ 24:23 - ಕನ್ನಡ ಸತ್ಯವೇದವು C.L. Bible (BSI)23 ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನ ದೇಹವನ್ನು ಕಾಣದೆ ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ ಆತನು ಬದುಕುತ್ತಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ತೆಂಕಾ ತೆಚೆ ಮಡೆಚ್ ದಿಸುಕ್ನಾ. ತೆನಿ ಯೆಲ್ಯಾನಿ, ಅನಿ ಅಪ್ನಾಕ್ ದೆವಾಚಿ ದುತಾ ದಿಸ್ಲಿ, ಅನಿ ತೆನಿ ತೊ ಝಿತ್ತೊ ಹಾಯ್ ಮನುನ್ ಸಾಂಗಟ್ಲ್ಯಾನಿ, ಅಧ್ಯಾಯವನ್ನು ನೋಡಿ |