ಲೂಕ 24:24 - ಕನ್ನಡ ಸತ್ಯವೇದವು C.L. Bible (BSI)24 ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು; ಆತನನ್ನು ಮಾತ್ರ ಕಾಣಲಿಲ್ಲ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅಮ್ಚ್ಯಾತ್ಲ್ಯಾ ಉಲ್ಲ್ಯಾನಿ ಸಮಾದಿಕ್ಡೆ ಜಾವ್ನ್ ಬಗ್ಲ್ಯಾನಿ ತನ್ನಾ, ಬಾಯ್ಕೊಮನ್ಸಾನಿ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಗಾವ್ಲೆ, ಖರೆ ತೊ ತೆಂಕಾ ದಿಸುಕ್ ನಾ; ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |