ಲೂಕ 24:37 - ಕನ್ನಡ ಸತ್ಯವೇದವು C.L. Bible (BSI)37 ಅವರೆಲ್ಲರೂ ಚಕಿತರಾಗಿ, ದಿಗಿಲುಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆಗ ಶಿಷ್ಯರು ಬೆರಗಾದರು. ಅವರಿಗೆ ಭಯವಾಯಿತು. ಅದು ಭೂತವೇ ಇರಬೇಕೆಂದು ಅವರು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರು ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿ, ದಿಗಿಲುಬಿದ್ದು ಭಯಹಿಡಿದವರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೆನಿ ಎಗ್ದಮ್ ಭಿಂವ್ನ್ ಗೆಲೆ, ತೆನಿ ಅಮಿ ಭುತಾಕ್ ಬಗುಲಾವ್ ಮನುನ್ ಯವಜ್ಲ್ಯಾನಿ. ಅಧ್ಯಾಯವನ್ನು ನೋಡಿ |