ಲೂಕ 24:38 - ಕನ್ನಡ ಸತ್ಯವೇದವು C.L. Bible (BSI)38 ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಅವರಿಗೆ - ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯದಲ್ಲಿ ಅನುಮಾನಗಳು ಹುಟ್ಟುವದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ, ನಾನೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ಯೇಸು ಅವರಿಗೆ, “ಏಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಸಂಶಯಗಳು ಹುಟ್ಟುವುದು ಏಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಖರೆ ಜೆಜುನ್ ತೆಂಕಾ,“ ತುಮಿ ಅಶೆ ಕಾಯ್ ಭೆದ್ರಕ್ ಸರ್ಕೆ ಇಬೆ ರ್‍ಹಾಲ್ಯಾಶಿ, ಅನಿ ಹ್ಯೊ ಸಂಶೆವ್ ತುಮ್ಚ್ಯಾ ಮನಾತ್ನಿ ಕಶ್ಯಾಕ್ ಯೆವ್ಲಾ? ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!