Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:51 - ಕನ್ನಡ ಸತ್ಯವೇದವು C.L. Bible (BSI)

51 ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತೊ ಆಶಿರ್ವಾದ್ ದಿತಾ-ದಿತಾನಾಚ್, ತೆಕಾ ತೆಂಚ್ಯಾ ಮದ್ನಾ ವೈರ್ ಸರ್‍ಗಾಕ್ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:51
9 ತಿಳಿವುಗಳ ಹೋಲಿಕೆ  

ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು