Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:53 - ಕನ್ನಡ ಸತ್ಯವೇದವು C.L. Bible (BSI)

53 ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಯೆರೂಸಲೇವಿುಗೆ ಹಿಂತಿರುಗಿ ಹೋಗಿ ಯಾವಾಗಲೂ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವರು ಯಾವಾಗಲೂ ದೇವಾಲಯದಲ್ಲಿ, ದೇವರನ್ನು ಸ್ತುತಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಅನಿ ದೆವಾಕ್ ಧನ್ಯವಾದ್ ದಿವ್ನಗೆತ್ ದೆವಾಚ್ಯಾ ಗುಡಿತುಚ್ ತೆನಿ ಎಳ್ ಕಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:53
7 ತಿಳಿವುಗಳ ಹೋಲಿಕೆ  

ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು