Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:7 - ಕನ್ನಡ ಸತ್ಯವೇದವು C.L. Bible (BSI)

7 ‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಮಾನ್ಸಾಚ್ಯಾ ಲೆಕಾಕ್ ಪಾಪಿ ಲೊಕಾಂಚ್ಯಾ ಹಾತಾತ್ ಧರುನ್ ದಿವ್ಕ್ ಪಾಜೆ, ಅನಿ ಕುರ್ಸಾರ್ ಮಾರುಕ್ ಪಾಜೆ, ಅನಿ ತಿನ್ ದಿಸಾ ಹೊಲ್ಲ್ಯಾ ಮಾನಾ ಝಿತ್ತೊ ಹೊವ್ನ್ ಉಟುಕ್ ಪಾಜೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:7
4 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು