Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಈ ಮಾತುಗಳು ಜ್ಞಾಪಕಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ನೆನಪು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ತ್ಯಾ ಬಾಯ್ಕೊಮನ್ಸಾಕ್ನಿ ಹ್ಯಾ ಗೊಸ್ಟಿಯಾಂಚಿ ಯಾದ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:8
4 ತಿಳಿವುಗಳ ಹೋಲಿಕೆ  

ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ಅವರು ಸಮಾಧಿಯಿಂದ ಹಿಂದಿರುಗಿಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು