Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಜನಸಮೂಹವು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಆ ಗುಂಪಿನವರು - ಹಾಗಾದರೆ ನಾವೇನು ಮಾಡಬೇಕು ಎಂದು ಅವನನ್ನು ಕೇಳಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಜನರು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಲೊಕಾನಿ ಜುವಾಂವಾಕ್ “ತರ್, ಅತ್ತಾ ಅಮಿ ಕಾಯ್ ಕರ್‍ತಲೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:10
7 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಅನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದಾಗ,


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು