Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:15 - ಕನ್ನಡ ಸತ್ಯವೇದವು C.L. Bible (BSI)

15 “ಈ ಯೊವಾನ್ನನೇ ಎಲ್ಲರು ಎದುರುನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ” ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರುನೋಡುವವರಾಗಿದ್ದದರಿಂದ ಅವರೆಲ್ಲರು ಯೋಹಾನನ ವಿಷಯವಾಗಿ - ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಅಮಿ ವಾಟ್ ಬಗುನ್ಗೆತ್ ಹೊತ್ತೊ ಮೆಸ್ಸಿಯಾ ಜುವಾಂವುಚ್ ಕಾಯ್ಕಿ,” ಮನುನ್ ಲೊಕಾ ಅಪ್ನಾಚ್ಯಾ ಮನಾತ್ನಿ ಯವ್ಜುಕ್ ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:15
4 ತಿಳಿವುಗಳ ಹೋಲಿಕೆ  

ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು