Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:19 - ಕನ್ನಡ ಸತ್ಯವೇದವು C.L. Bible (BSI)

19 ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆರೊದ್ ಮನ್ತಲ್ಯಾ ಅದಿಕಾರ್‍ಯಾನ್ ಬುರ್ಶಿ-ಬುರ್ಶಿ ಕಾಮಾ ಕರಲ್ಲ್ಯಾನ್ ಅನಿ ಅಪ್ನಾಚ್ಯಾ ಭಾವಾಚ್ಯಾ ಬಾಯ್ಕೊಕ್ ಹೆರೊದಿಯಾಸಾಕ್ ನಗಿನ್ ಕರುನ್ ಘೆಟಲ್ಲ್ಯಾನ್, ತಸೆ ಮನುನ್ ಜುವಾಂವ್ ತೆಕಾ ಹಿ ತುಜಿ ಚುಕ್ ಮನುನ್ ಸಾಂಗುನ್ಗೆತ್ ರೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:19
9 ತಿಳಿವುಗಳ ಹೋಲಿಕೆ  

ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.


ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.


ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಬೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು