Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:20 - ಕನ್ನಡ ಸತ್ಯವೇದವು C.L. Bible (BSI)

20 ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋಹಾನನಿಂದ ಗದರಿಸಲ್ಪಟ್ಟವನಾಗಿ ಅವನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಲೆಕ್ಕವನ್ನು ಇನ್ನೂ ಹೆಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜುವಾಂವಾಕ್ ಬಂದಿಖಾನ್ಯಾತ್ ಘಾಲುನ್, ಹೆರೊದಾನ್ ಅನಿ ಎಕ್ ಬುರ್ಶೆ ಕಾಮ್ ಕರುನ್ ಘೆಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:20
14 ತಿಳಿವುಗಳ ಹೋಲಿಕೆ  

ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು