Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:34 - ಕನ್ನಡ ಸತ್ಯವೇದವು C.L. Bible (BSI)

34 ಯೂದ ಯಕೋಬನಿಗೆ, ಯಕೋಬ್ ಇಸಾಕನಿಗೆ, ಇಸಾಕ ಅಬ್ರಹಾಮನಿಗೆ, ಅಬ್ರಹಾಮ ತೇರನಿಗೆ, ತೇರ ನಹೋರನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೂದನು ಯಾಕೋಬನ ಮಗನು. ಯಾಕೋಬನು ಇಸಾಕನ ಮಗನು. ಇಸಾಕನು ಅಬ್ರಹಾಮನ ಮಗನು. ಅಬ್ರಹಾಮನು ತೇರಹನ ಮಗನು. ತೇರಹನು ನಹೋರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜುದಾ ಜಾಕೊಬಾಚೊ ಲೆಕ್, ಜಾಕೊಬ್ ಇಸಾಕಾಚೊ ಲೆಕ್, ಇಸಾಕ್ ಅಬ್ರಾಹಾಮಾಚೊ ಲೆಕ್, ಅಬ್ರಾಹಾಮ್ ತೆರಾಹ್ ನಾಹೊರಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:34
10 ತಿಳಿವುಗಳ ಹೋಲಿಕೆ  

ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.


ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.


ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು.


ನಹೋರ್ ಸೆರೂಗನಿಗೆ, ಸೆರೂಗ್ ರೆಗೂವನಿಗೆ, ರೆಗೂವ ಪೆಲೆಗನಿಗೆ, ಪೆಲೆಗ್ ಹೇಬೆರನಿಗೆ, ಹೇಬೆರ್ ಸಾಲನಿಗೆ ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು