Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:38 - ಕನ್ನಡ ಸತ್ಯವೇದವು C.L. Bible (BSI)

38 ಕಯಿನನ್‍ ಎನೋಷನಿಗೆ, ಎನೋಷ ಸೇತನಿಗೆ, ಸೇತ್ ಆದಾಮನಿಗೆ ಹುಟ್ಟಿದರು. ಆದಾಮನು ದೇವರ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಕಯಿನಾನನು ಎನೋಷನ ಮಗನು. ಎನೋಷನು ಸೇಥನ ಮಗನು. ಸೇಥನು ಆದಾಮನ ಮಗನು. ಆದಾಮನು ದೇವರ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಕಾನಾನ್ ಎನೊಶಾಚೊ ಲೆಕ್, ಎನೊಶ್ ಶೆತಾಚೊ ಲೆಕ್, ಶೆತ್ ಆದಾಮಾಚೊ ಲೆಕ್, ಆದಾಮ್ ದೆವಾಚೊ ಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:38
11 ತಿಳಿವುಗಳ ಹೋಲಿಕೆ  

ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.


ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.


ಮೆತೂಷಲ ಹನೋಕನಿಗೆ, ಹನೋಕ್ ಯೆರೆದನಿಗೆ, ಯೆರೆದ್ ಮಹಲಲೇಲನಿಗೆ, ಮಹಲಲೇಲ್ ಕಯಿನನಿಗೆ ಹುಟ್ಟಿದರು.


ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು