Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಸಗ್ಳಿ ಮಾನುಸ್ ಜಾತ್ ದೆವಾಚಿ ಸುಟ್ಕಾ ಬಗ್ತಾ: ಮನುನ್ ಲಿವಲ್ಲ್ಯಾ ಸರ್ಕೆ ಹೊಲೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:6
9 ತಿಳಿವುಗಳ ಹೋಲಿಕೆ  

ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು