Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:11 - ಕನ್ನಡ ಸತ್ಯವೇದವು C.L. Bible (BSI)

11 ‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು ಅವರು ತಮ್ಮ ಕೈಗಳಿಂದ ನಿನ್ನನ್ನು ಎತ್ತಿಕೊಳ್ಳುವರು’ ಎಂಬುದಾಗಿ ಶಾಸ್ತ್ರದಲ್ಲಿ ಬರೆದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತವ್ಡೆಚ್ ನ್ಹಯ್ “ತೆನಿ ತುಕಾ ತುಜೆ ಪಾಯ್ ಜಮ್ನಿಕ್ ಅದ್ಳುಕ್ ದಿ ನಸ್ತಾನಾ ಉಕ್ಲುನ್ ಧರ್‍ತ್ಯಾತ್” ಮನುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:11
3 ತಿಳಿವುಗಳ ಹೋಲಿಕೆ  

ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II


ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು