Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:13 - ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೈತಾನನು ಸಕಲವಿಧವಾದ ಶೋಧನೆಯನ್ನು ಮುಗಿಸಿ ಸ್ವಲ್ಪಕಾಲ ಆತನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೈತಾನನು ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕಕಾಲ ಬರುವ ತನಕ ಆತನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಗಿರೊ ಸಗ್ಳ್ಯಾ ರಿತಿನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಖಟ್ಪಟ್ ಕರುನ್ ಹೊಲ್ಲ್ಯಾ ತನ್ನಾ ಸೈತಾನ್ ಉಲ್ಲೊ ಎಳ್ ಜೆಜುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:13
6 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು.


ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು