Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜು ಪರ್ತುನ್ ಗಾಲಿಲಿಯಾಕ್ ಯೆಲೊ ಅನಿ ಪವಿತ್ರ್ ಆತ್ಮ್ಯಾಚೊ ಬಳ್ ತೆಚ್ಯಾ ವಾಂಗ್ಡಾ ಹೊತ್ತೊ, ತೆಚ್ಯಾ ವಿಶಯಾತ್ಲಿ ಖಬರ್, ಗಾಲಿಲಿಯಾಚ್ಯಾ ಸಗ್ಳ್ಯಾಕ್ಡೆ ಫರ್ಗಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:14
10 ತಿಳಿವುಗಳ ಹೋಲಿಕೆ  

ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.


ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.


ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.


ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:


ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು