ಲೂಕ 4:26 - ಕನ್ನಡ ಸತ್ಯವೇದವು C.L. Bible (BSI)26 ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಅವರಲ್ಲಿ ಒಬ್ಬರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಖರೆ “ಎಲಿಯಾಕ್ ಇಸ್ರಾಯೆಲಾತ್ಲ್ಯಾ ಕೊನಾಕ್ಡೆಬಿ ಧಾಡುನ್ ಹೊವ್ಕ್ ನಾ, ಖರೆ ಜರಾಫಾತ್ ನಾವಾಚ್ಯಾ ಮನುನ್ ಸಿದೊನ್ ಮನ್ತಲ್ಯಾ ಜಾಗ್ಯಾರ್ ಹೊತ್ತ್ಯಾ ಘವ್ ನಸಲ್ಲ್ಯಾ ಬಾಯ್ಕೊಮನ್ಸಿಕ್ಡೆ ಧಾಡುನ್ ಹೊಲೆ”. ಅಧ್ಯಾಯವನ್ನು ನೋಡಿ |