ಲೂಕ 4:36 - ಕನ್ನಡ ಸತ್ಯವೇದವು C.L. Bible (BSI)36 ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ ಎಕಾಮಕಾತ್ನಿ “ಹ್ಯಾ ಕಸ್ಲ್ಯಾ ಗೊಸ್ಟಿಯಾ ಅಸ್ತಿಲ್? ಅದಿಕಾರ್‍ಯಾನ್ ಅನಿ ಬಳಾನ್, ಹ್ಯೊ ಮಾನುಸ್ ಗಿರ್‍ಯಾಕ್ನಿ ತಾಕಿತ್ ದಿತಾ, ಅನಿ ತಿ ಗಿರೆ ತೆಚೆ ಆಯ್ಕುನ್ ಭಾಯ್ರ್ ಜಾತ್ಯಾತ್. ಅಧ್ಯಾಯವನ್ನು ನೋಡಿ |