Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:4 - ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಸು ಅವನಿಗೆ - ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವದಿಲ್ಲ ಎಂದು ಬರೆದದೆ ಎಂತ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್ “ಖಾಯ್ದ್ಯಾಂಚೆ ಪುಸ್ತಕ್ ಮನ್ತಾ” ಮಾನುಸ್ ಖಾಲಿ ಭಾಕ್ರಿ ವೈನಾ ಎವ್ಡೆಚ್ ಜಿವನ್ ಕರಿನಾ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:4
13 ತಿಳಿವುಗಳ ಹೋಲಿಕೆ  

ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.


ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು