Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:16 - ಕನ್ನಡ ಸತ್ಯವೇದವು C.L. Bible (BSI)

16 ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನಾದರೋ ಅರಣ್ಯಪ್ರದೇಶಗಳಿಗೆ ಹೋಗಿ ದೇವರ ಪ್ರಾರ್ಥನೆಯನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಜೆಜು ಮಾಗ್ನಿ ಕರುಕ್ ಮನುನ್ ಕೊನಬಿನಸಲ್ಲ್ಯಾ ಜಾಗ್ಯಾ ವೈನಿ ಜಾವ್ನ್ ರಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:16
8 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು