Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:9 - ಕನ್ನಡ ಸತ್ಯವೇದವು C.L. Bible (BSI)

9 ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿವಿುತ್ತ ವಿಸ್ಮಯ ಹಿಡಿದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತವ್ಡ್ಯಾ ಲೈ ಮಾಸೊಳ್ಯಾ ಬಗುನ್ ಸಿಮಾವ್ ಪೆದ್ರು, ಅನಿ ತೆಚೆ ವಾಂಗ್ಡಿ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:9
8 ತಿಳಿವುಗಳ ಹೋಲಿಕೆ  

ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.


ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು