Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:31 - ಕನ್ನಡ ಸತ್ಯವೇದವು C.L. Bible (BSI)

31 ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:31
5 ತಿಳಿವುಗಳ ಹೋಲಿಕೆ  

“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’


ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು