ಲೂಕ 6:40 - ಕನ್ನಡ ಸತ್ಯವೇದವು C.L. Bible (BSI)40 ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ತೀರಾ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಎಕ್ ಸಾಳ್ ಶಿಕ್ನಾರೊ ಮಾಸ್ತರಾಚ್ಯಾನ್ಕಿ ಮೊಟೊ ನ್ಹಯ್; ಖರೆ ಸಗ್ಳೆ ಸಾಳ್ ಶಿಕ್ತಲೆ ಶಿಕುನ್ ಮಾಸ್ತರಾ ಸರ್ಕೆ ಗುರುಜಿ ಹೊತ್ಯಾತ್. ಅಧ್ಯಾಯವನ್ನು ನೋಡಿ |