Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:43 - ಕನ್ನಡ ಸತ್ಯವೇದವು C.L. Bible (BSI)

43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 “ಎಕ್ ಬರೆ ಝಾಡ್ ಬುರ್ಶಿ ಫಳಾ ದಿ ನಾ,ಅನಿ ಎಕ್ ಬುರ್ಶೆ ಝಾಡ್ ಬರಿ ಫಳಾ ದಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:43
8 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು