Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:5 - ಕನ್ನಡ ಸತ್ಯವೇದವು C.L. Bible (BSI)

5 ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯಕುಮಾರನು ಸಬ್ಬತ್‍ದಿನಕ್ಕೆ ಒಡೆಯನಾಗಿದ್ದಾನೆ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಜೆಜುನ್ ತೆಂಕಾ “ಮಾನ್ಸಾಚೊ ಲೆಕ್ ಸಬ್ಬತಾಚೊಬಿ ಧನಿ” ಮನುನ್ ಸಾಂಗಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:5
6 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ?


ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು