ಲೂಕ 6:6 - ಕನ್ನಡ ಸತ್ಯವೇದವು C.L. Bible (BSI)6 ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತೊಂದು ಸಬ್ಬತ್‍ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ಎಕ್ ಸಬ್ಬತಾಚ್ಯಾ ದಿಸಿ ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ಶಿಕ್ವುಲ್ಯಾನ್. ಥೈ ಉಜ್ವ್ಯಾ ಹಾತಿಕ್ ವಾರೆಮಾರಲ್ಲೊ ಎಕ್ ಮಾನುಸ್ ಹೊತ್ತೊ. ಅಧ್ಯಾಯವನ್ನು ನೋಡಿ |