ಲೂಕ 7:1 - ಕನ್ನಡ ಸತ್ಯವೇದವು C.L. Bible (BSI)1 ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌವಿುಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಹೆ ಸಗ್ಳೆ ಲೊಕಾಕ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ. ಅಧ್ಯಾಯವನ್ನು ನೋಡಿ |